ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ವಿಜೃಂಭಣೆಯ ಬಸವ ಜಯಂತಿ

Vishwanath S
Updated On : 15 May 2013, 12:09 pm

ಹೊಸಕೋಟೆ: ಪಟ್ಟಣದಲ್ಲಿ ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣದ ಅರಳೆಪೇಟೆಯಲ್ಲಿರುವ ಬಸವೇಶ್ವರ ದೇವಾಲಯದಲ್ಲಿ ವಿಶೇಷ ರುದ್ರಾಭಿಷೇಕ ಏರ್ಪಡಿಸಲಾಗಿತ್ತು.
ನಂದೀಧ್ವಜ, ಕರಡಿವಾದ್ಯ, ವೀರಗಾಸೆ ಕುಣಿತದೊಂದಿಗೆ ಜಗಜ್ಯೋತಿ ಬಸವೇಶ್ವರ ಪಲ್ಲಕ್ಕಿ ಉತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ತಾಲೂಕು ವೀರಶೃವ ಸೇವಾ ಸಮಾಜ, ಪಟ್ಟಣದ ವೀರಶೃವ ಯುವ ವೇದಿಕೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement