ಕೆ.ಆರ್.ಶ್ರೀನಿವಾಸ್ ಮುಖ್ಯಮಂತ್ರಿ ಕಾರ್ಯದರ್ಶಿ
ಬೆಂಗಳೂರು: ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಕೆ.ಆರ್. ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ-2 ಆಗಿದ್ದ ಎಂ. ಲಕ್ಷ್ಮೀನಾರಾಯಣ ಅವರನ್ನು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.