ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Vishwanath S
Updated On : 22 May 2013, 12:56 pm

ನೆಲಮಂಗಲ: ಪಟ್ಟಣದ ಇಂದಿರಾನಗರದ ಮನೆಯೊಂದರ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದ ಪಲ್ಸರ್ ಬೈಕನ್ನು ಸೋಮವಾರ ರಾತ್ರಿ ಕಳ್ಳರು ಕದ್ದುಕೊಂಡು ಹೋಗಿರುವ ಘಟನೆ ಪಟ್ಟಣ ಪೊಲೀಸ್ ಠಾಣೆ ವ್ಯಾಪಿಯಲ್ಲ್ತಿ ನಡೆದಿದೆ.  ಇಂದಿರಾ ನಗರದ ವಾಸಿ ವಸಂತ್‌ಕುಮಾರ್ ಅವರು ಪ್ರತಿನಿತ್ಯದಂತೆ ತಮ್ಮ ಮನೆಯ ಕಾಂಪೌಂಡ್‌ನಲ್ಲಿ ನಿಲ್ಲಿಸಿದ್ದಾಗ ರಾತ್ರಿ ವೇಳೆ ಕಳ್ಳತನವೆಸಗಿದ್ದಾರೆ. ಬೈಕ್ ಕಳೆದುಕೊಂಡ ವಸಂತ್‌ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement