ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಎಂಎಸ್‌ವಿ ಶಾಲೆಗೆ ಶೇ.100 ಫಲಿತಾಂಶ

Rashmi Kasaragodu
Updated On : 28 May 2013, 12:09 pm

ದೊಡ್ಡಬಳ್ಳಾಪುರ: ಇಲ್ಲಿನ ಎಂಎಸ್‌ವಿ ಪಬ್ಲಿಕ್ ಶಾಲೆಗೆ 2012-13ನೇ ಸಾಲಿನ ಕೇಂದ್ರೀಯ ಪಠ್ಯಕ್ರಮ (ಸಿಬಿಎಸ್‌ಇ)ದ ಹತ್ತನೇ ತರಗತಿ ಪರೀಕ್ಷೆಗಳಲ್ಲಿ ಶೇ.100 ಫಲಿತಾಂಶ ಲಭ್ಯವಾಗಿದೆ. ಶಾಲೆಯಲ್ಲಿ ಪರೀಕ್ಷೆ ತೆಗೆದುಕೊಂಡಿದ್ದ ಎಲ್ಲ 11 ಮಂದಿಯೂ ಉತ್ತೀರ್ಣರಾಗಿದ್ದು, ಅದರಲ್ಲಿ 9 ಮಂದಿ ಉನ್ನತ ಶ್ರೇಣಿ ಪಡೆದಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಆರ್.ಶಶಾಂಕ್, ಬಿ.ಎನ್. ಗಿರಿಧರ್ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಲಿ ಮತ್ತು ಬೋಧಕ ವರ್ಗ ಅಭಿನಂದಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement