ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಪೇರಲ್ ಜಲ ತರಬೇತಿಗೆ ಸಂದರ್ಶನ

Rashmi Kasaragodu
Updated On : 2 Feb 2014, 1:23 am

ರಾಮನಗರ: ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯ ರುಡ್ಸೆಟ್ ಸಂಸ್ಥೆಯು ರಾಮನಗರ ಜಿಲ್ಲಾ ವ್ಯಾಪ್ತಿಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ವಸತಿ ಸಹಿತ ಉಚಿತ ಅಪೇರಲ್ ತರಬೇತಿಯನ್ನು ಆಯೋಜಿಸಿದೆ. ಫೆಬ್ರವರಿ ಮಾಹೆಯಲ್ಲಿ ನಡೆಯುವ ಈ ತರಬೇತಿಗೆ ಸೇರಲು ಆಸಕ್ತಿ ಮತ್ತು ಪ್ರಾಥಮಿಕ ಅನುಭವ ಇರುವ  18ರಿಂದ 45ವರ್ಷ ವಯೋವುತಿಯೊಳಗಿನವರು ಅರ್ಹರಾಗಿರುತ್ತಾರೆ. ಅರ್ಜಿದಾರರು ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರುವುದು ಕಡ್ಡಾಯ.
ಅರಿಶಿನ ಕುಂಟೆಯಲ್ಲಿರುವ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರ ಕಚೇರಿಯಲ್ಲಿ ಫೆ.6ರಂದು ಬೆಳಗ್ಗೆ 10ಕ್ಕೆ ಸಂದರ್ಶನ ನಡೆಯಲಿದೆ. ಆಸಕ್ತರು ಸಕಾಲಕ್ಕೆ ಆಗಮಿಸಬೇಕು. ಹೆಚ್ಚಿನ ಮಾಹಿತಿಗಾಗಿ  ದೂರವಾಣಿ 080-27728166 ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement