ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಡಾ.ಶಿವಬಸವೇಗೌಡ ಅಧಿಕಾರ ಸ್ವೀಕಾರ

Mainashree
Updated On : 2 Jan 2014, 11:11 am

ಕನಕಪುರ: ಕನಕಪುರದ ರೂರಲ್‌ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಶಿವಬಸವೇಗೌಡ ಅಧಿಕಾರ ಸ್ವೀಕರಿಸಿದರು.
ಪ್ರಾಂಶುಪಾಲ ಡಾ.ಸಿ.ಶಿವರಾಂ ಅಧಿಕಾರವನ್ನು ಹಸ್ತಾಂತರಿಸಿದರು.
ಗ್ರಾಮವಿದ್ಯಾ ಪ್ರಚಾರಕ ಸಂಘದ ಅಧ್ಯಕ್ಷ ಕೆ.ಜಿ. ತಿಮ್ಮಪ್ಪ, ಕಾರ್ಯದರ್ಶಿ ಸಿ.ರಮೇಶ್, ನಿರ್ದೇಶಕ ನಾಗರಾಜು ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರು ಪ್ರಾಧ್ಯಾಪಕರು, ಸ್ನಾತಕೋತ್ತರ ಕೇಂದ್ರದ ಸಿಬ್ಬಂದಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement