ಪೋಲಿಯೊ ಹನಿ...
ಹೊಸಕೋಟೆ: ತಾಲೂಕಿನಲ್ಲಿ ನಿಗದಿಪಡಿಸಿರುವ ಪಲ್ಸ್ ಪೋಲಿಯೊ ಹನಿ ನೀಡುವ ಗುರಿಯನ್ನು ಸಾಧಿಸಲು ಸಿಬ್ಬಂದಿ ಶ್ರಮಿಸಬೇಕು ಎಂದು ಶಾಸಕ ಎನ್.ನಾಗರಾಜ್ ಹೇಳಿದರು. ಪಟ್ಟಣದ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಲಿಯೊ ಮುಕ್ತ ರಾಷ್ಟ್ರವೆಂದು ವಿಶ್ವ ಸಂಸ್ಥೆ ಹೇಳಿದೆ. ನ್ಯೂನತೆಗಳು ಸಂಭವಿಸದಂತೆ ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಪೋಷಕರಿಗೆ ಸಿಬ್ಬಂದಿ ಅಗತ್ಯ ತಿಳುವಳಿಕೆ ನೀಡಿ ಮನವೊಲಿಸಬೇಕು ಎಂದು ತಿಳಿಸಿದರು. ತಹಸೀಲ್ದಾರ್ ಕುಮಾರಸ್ವಾಮಿ ಮಾತನಾಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.