ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪೂರ್ವಭಾವಿ ಸಭೆ

Rashmi Kasaragodu
Updated On : 23 Jan 2014, 2:17 am

ಕನಕಪುರ: ಕನಕಪುರ ತಾಲೂಕಿನ ಹಾರೋಹಳ್ಳಿಯಲ್ಲಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ನೇತೃತ್ವದಲ್ಲಿ ಇಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆಯಿತು. ತಾಲೂಕು ಕಸಾಪ ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಮಲ್ಲಪ್ಪ ಮಾತನಾಡಿ, ಸಮ್ಮೇಳನಕ್ಕೆ ಕಾಲಾವಕಾಶ ತುಂಬಾ ಕಡಿಮೆಯಿದೆ. ಎಲ್ಲಾ ಸದಸ್ಯರು ಹಾಗೂ ಪದಾಧಿಕಾರಿಗಳ ಸಹಕಾರದಿಂದ ಅದ್ಧೂರಿ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಸ್ಮರಣ ಸಂಚಿಕೆಗಳನ್ನು ಹೊರತರಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement