ಬಾಲಕ ಸಾವು
ಬೆಂಗಳೂರು: ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿದ್ದ 13 ವರ್ಷದ ಬಾಲಕ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮೇಲ್ಸೇತುವೆ ಮೇಲೆ ಭಾನುವಾರ ನಡೆದಿದೆ. ಶಿಖಾರಿಪಾಳ್ಯ ನಿವಾಸಿ ಅಲ್ತಫ್ ಖಾನ್ ಮೃತ ಬಾಲಕ. ಈತನ ಸಹೋದರ ಇರ್ಫಾನ್ ಖಾನ್ ಹಾಗೂ ಸಂಬಂಧಿ ಅರ್ಫತ್ ಗಾಯಗೊಂಡಿದ್ದು ಚಿಕಿತ್ಸೆ ಪಡೆದು ಹಿಂತಿರುಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.