ಬೆಂಗಳೂರು ನಗರ

ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ ತಿಳಿಸಿ: ಸತೀಶ್ ರೆಡ್ಡಿ

ಹೆಬ್ಬಗೋಡಿ: ಮಕ್ಕಳಲ್ಲಿ ರಾಷ್ಟ್ರಪ್ರೇಮ ಮೂಡಲು, ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ಅವರಿಗೆ ತಿಳಿಸುವ ಅಗತ್ಯ ಇದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅಭಿಪ್ರಾಯಪಟ್ಟರು. ಹೊಂಗಸಂದ್ರದ ಸರ್ಕಾರಿ ಶಾಲೆಯಲ್ಲಿ ನಡೆದ 67ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹೊಂಗಸಂದ್ರದ ಶಿವಬಸಪ್ಪ, ಮುಂದಿನ ಕಠಿಣ ಪರಿಸ್ಥಿತಿಗಳನ್ನು ಎದುರಿಸಲು ಮಕ್ಕಳು ಸನ್ನದ್ಧರಾಗಬೇಕಿದೆ ಎಂದರು. ಹೊಂಗಸಂದ್ರ ವಾರ್ಡ್ ಬಿಬಿಎಂಪಿ ಸದಸ್ಯೆ ಸುಕಂದ, ಬಿಜೆಪಿ ಮುಖಂಡ ರಾಮಚಂದ್ರ ಮತ್ತಿತರರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: 'ಒಪ್ಪಂದಕ್ಕೆ ಒಪ್ಪಿಗೆ ಸಿಕ್ಕಿದೆ’ ಎಂದ ಟ್ರಂಪ್‌; ‘ಇನ್ನೂ ನಿರ್ಧಾರವೇ ಆಗಿಲ್ಲ’ ಎಂದ ಇರಾನ್‌ - ಶಾಂತಿ ಒಪ್ಪಂದದ ಸುತ್ತ ಹೆಚ್ಚಿದ ಅನಿಶ್ಚಿತತೆ..!

ಇರಾನ್ ಮೇಲೆ ದಾಳಿ ರದ್ದು, ಮಾತುಕತೆ ಪ್ರಮುಖ ಅಂಶಗಳಿಗೆ ಟೆಹ್ರಾನ್‌ ಅತ್ಯುನ್ನತ ನಾಯಕರ ಅನುಮೋದನೆ: ಡೊನಾಲ್ಡ್ ಟ್ರಂಪ್ ಘೋಷಣೆ

6 ನಾಗಾಗಳ ಹತ್ಯೆ ಬೆನ್ನಲ್ಲೇ ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರ ಬರ್ಬರ ಹತ್ಯೆ; 30 ಮನೆಗಳು ಸುಟ್ಟು ಕರಕಲು!

ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು: 200 ಕೋಟಿ ಬಳಸಿ ಕೇರಳದಿಂದ ಷಡ್ಯಂತ್ರ?

ಹಗರಣಗಳೇ ಇಲ್ಲದ ಮೋದಿಯವರದ್ದು ಸ್ವಚ್ಛ ಆಡಳಿತ: ಯುಪಿಎ ಆಡಳಿತಾವಧಿ ಭ್ರಷ್ಟಾಚಾರದ ಕರಾಳ ಅಧ್ಯಾಯ; ವಿಜಯೇಂದ್ರ

SCROLL FOR NEXT