ಬೆಂಗಳೂರು ನಗರ

ಬೆಂಗಳೂರು ರಸ್ತೆ ಗುಂಡಿ, ತ್ಯಾಜ್ಯ ಮುಕ್ತವಾಗಿಸಲು ಕ್ರಮ

ಬೆಂಗಳೂರು: ಬೆಂಗಳೂರಿನ ಎಲ್ಲ ರಸ್ತೆಗಳನ್ನು ಗುಂಡಿಮುಕ್ತ, ಗುಣಮಟ್ಟವಾಗಿ ರೂಪಿಸುವ ಜತೆಗೆ, ತ್ಯಾಜ್ಯಮುಕ್ತ ನಗರಿಯನ್ನಾಗಿ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಖ್ಯಾತಿ ನಗರವನ್ನಾಗಿ ಮಾಡಲಾಗುತ್ತದೆ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶ್ವಾಸನೆ ನೀಡಿದ್ದಾರೆ.
ನಗರದ ರಸ್ತೆಗಳ ಬಗ್ಗೆ ಸಾಕಷ್ಟು ದೂರು ಹಾಗೂ ಆರೋಪಗಳು ಬಂದಿವೆ. ಹಿಂದಿನ ಸರ್ಕಾರದ ನಿರ್ವಹಿಸಿರುವ ಕಳಪೆ ಕಾಮಗಾರಿಯಿಂದ ರಸ್ತೆಗಳು ಹಾಳಾಗಿವೆ. ಈ ಎಲ್ಲ ಆರೋಪವನ್ನು ನಾವು ಹೊರಬೇಕಾಗಿದೆ. ಆದರೂ ನಗರದಲ್ಲಿ ಗುಣಮಟ್ಟ ರಸ್ತೆಗಳನ್ನು ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.   ರಸ್ತೆಗಳು ಶೀಘ್ರವೇ ಗುಂಡಿ ಮುಕ್ತವಾಗುತ್ತವೆ ಎಂಬ ಆಶ್ವಾಸನೆಯನ್ನು ಬೆಂಗಳೂರಿನ ಜನರಿಗೆ ನೀಡುತ್ತೇನೆ ಎಂದು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ 2ನೇ ಹಂತದ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಸಮಾರಂಭದಲ್ಲಿ ಗುರುವಾರ ಸಿಎಂ ತಿಳಿಸಿದರು. ಬೆಂಗಳೂರು ಅಭಿವೃದ್ಧಿ ಬಗ್ಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡುತ್ತದೆ. ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಖ್ಯಾತಿಯ ಅಭಿವೃದ್ಧಿ ನಗರಿಯಾಗಿ ರೂಪಿಸಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!