ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

'ಆಡಳಿತಾತ್ಮಕ ಸರ್ಕಾರ ಇಲ್ಲ'

Parashurama
Updated On : 2 Feb 2013, 12:13 pm

ಹಾವೇರಿ: ಪ್ರಸ್ತುತ ಬಿಜೆಪಿ ಸರ್ಕಾರ ಕೇವಲ ಸಂಖ್ಯಾಬಲದ ಮೇಲೆ ನಿಂತಿದೆಯೇ ಹೊರತು ಆಡಳಿತಾತ್ಮಕವಾಗಿ ಅಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಮತ್ತೆ 7-8 ಶಾಸಕರು ರಾಜಿನಾಮೆ ಸಲ್ಲಿಸಲಿದ್ದಾರೆ. ಆಗ ಜಗದೀಶ ಶೆಟ್ಟರ್ ನೇತೃತ್ವದ ಸರ್ಕಾರ ನೆಲಕಚ್ಚುವುದು ಶತಸ್ಸಿದ್ಧ ಎಂದು ಮಾಜಿ ಸಚಿವ ಸಿ.ಎಂ. ಉದಾಸಿ ಹೇಳಿದರು.  ಇಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಸ್ತತ ಬಜೆಟ್ ಬಿಜೆಪಿ ಪ್ರಣಾಳಿಕೆಯೇ ಹೊರತು ಇದು ನೈಜ ಬಜೆಟ್ ಆಗಲಾರದು. ಈಗ ಬಜೆಟ್ ಮಂಡಿಸಿದರೂ ಅದು ಅಧಿಕೃತವಾಗಿ ಜಾರಿಗೆ ಬರುವುದು ಏ.1ರಂದು. ಆಮೇಲೆ ಸರ್ಕಾರ 4 ತಿಂಗಳ ಆಡಳಿತ ಪೂರೈಸಿದರೂ ಬಜೆಟ್‌ನ ಅನುಷ್ಠಾನ ಶೇ.5ರಷ್ಟು ಮಾತ್ರವೇ ಸಾಧ್ಯವೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments