9ರಂದು ಅಮ್ಮಿ ಕೊಂಕಣಿ ಉತ್ಸವ
ಕೊಂಕಣಿ ಮಾತೃಭಾಷೆಯಾಗಿರುವವರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಫೆ.9ರಂದು 'ಅಮ್ಮಿ ಕೊಂಕಣಿ ಉತ್ಸವ'ವನ್ನು ವಿಜಯನಗರದಲ್ಲಿರುವ ನಚಿಕೇತನ ಮನೋವಿಕಾಸ ಕೇಂದ್ರದಲ್ಲಿ ಏರ್ಪಡಿಸಿದೆ. ಕೊಂಕಣಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಉಪಯೋಗಿಸಿಕೊಳ್ಳುವ ಬಗ್ಗೆ ವಿಚಾರ ಸಂಕಿರಣ ಆಯೋಜಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೊಂಕಣಿ ಭಾಷಾ ಪ್ರಬೇಧಗಳ ಕಲಾ ಶ್ರೀಮಂತಿಕೆಯನ್ನು ಅರಿಯಲು ಈ ಉತ್ಸವ ನಡೆಸಲಾಗುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಕಾಸರಗೋಡು ಚಿನ್ನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ- 9447323500.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.