ಸೃಷ್ಟಿ ವಿಶ್ವ ನೃತ್ಯ ಸಪ್ತಾಹಕ್ಕೆ ಅರ್ಜಿ
ಸೃಷ್ಟಿ ಅಭಿನಯ ಕಲಾವಿದರ ಕೇಂದ್ರ ಏಪ್ರಿಲ್ 29ರಿಂದ 7 ದಿನಗಳ ಸೃಷ್ಟಿ ವಿಶ್ವ ನೃತ್ಯ ಸಪ್ತಾಹ-2013 ಹಮ್ಮಿಕೊಂಡಿದೆ. ಇದರಲ್ಲಿ ಭಾಗವಹಿಸಲಿಚ್ಚಿಸುವ ಶಾಸ್ತ್ರೀಯ ನೃತ್ಯಗಳಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಇಲ್ಲವೇ ರಂಗಪ್ರವೇಶ ಮಾಡಿರುವ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದ ವಿಳಾಸ- ಸೃಷ್ಟಿ ಅಭಿನಯ ಕಲಾವಿದರ ಕೇಂದ್ರ, ನಂ.77/11, 5ನೇ ಅಡ್ಡರಸ್ತೆ, ಹನುಮಂತನಗರ, ಬೆಂಗಳೂರು-19. ಈ ಮೇಲ್ ವಿಳಾಸ-dancetherapyindia@gmail.com. ಫೆ.7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.