ಇಂದು ನೂತನ ನೌಕರರಿಗೆ ಸ್ವಾಗತ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಕೇತರ ನೌಕರರ ಸಂಘ ವಿವಿಗಳಿಗೆ ನೂತನವಾಗಿ ನೇಮಕಗೊಂಡಿರುವವರಿಗೆ ಫೆ.27ರ ಬುಧವಾರ ಸ್ವಾಗತ ಕಾರ್ಯಕ್ರಮ ಏರ್ಪಡಿಸಿದೆ
ಕರ್ನಾಟಕ ರಾಜ್ಯ ಮುಕ್ತ ವಿವಿಗೆ ನೂತನವಾಗಿ ಕುಲಪತಿಯಾಗಿ ನೇಮಕೊಂಡಿರುವ ಡಾ. ಎಂ.ಜಿ. ಕೃಷ್ಣನ್ ಮತ್ತು ಕಾನೂನು ವಿವಿ ಕುಲಪತಿಯಾಗಿರುವ ಡಾ.ಟಿ.ಆರ್. ಸುಬ್ರಹ್ಮಣ್ಯ ಮತ್ತು ವಿತ್ತಾಧಿಕಾರಿ ರಾಮಣ್ಣ ಅವರನ್ನು ಸ್ವಾಗತಿಸಲಾಗುತ್ತದೆ. ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 11ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.