ಶಾಲಾ ಬಸ್ಗೆ ಸಿಲುಕಿ ವಿದ್ಯಾರ್ಥಿ ಸಾವು
ಬೆಂಗಳೂರು: ಶಾಲಾ ಬಸ್ಗೆ ಸಿಲುಕಿ ಎಲ್ಕೆಜಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಗಡಿ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಗಣಪತಿ ಹಳ್ಳಿ ಕಾಲೋನಿಯ 6 ವರ್ಷದ ಜಗದೀಶ್ ಮೃತ ಬಾಲಕ. ಶಾಲಾ ಬಸ್ನಲ್ಲಿ ಮನೆ ಮುಂದೆ ಇಳಿದ ಜಗದೀಶ್ ವಾಹನ ಹಿಂದಿನಿಂದ ರಸ್ತೆ ದಾಟಲು ಮುಂದಾದಾಗ ಚಾಲಕ ಬಸ್ನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಈ ವೇಳೆ ಜಗದೀಶ್ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.