ಬೆಂಗಳೂರು ನಗರ

ಅಧಿವೇಶನಕ್ಕೆ ಹಂಸರಾಜ್ ಭಾರದ್ವಾಜ್ ಅನುಮತಿ

ಬೆಂಗಳೂರು: ಆಡಳಿತ ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ ಫೆ. 4ರಿಂದ 15ರವರೆಗೆ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಸಮ್ಮತಿ ಸೂಚಿಸಿದ್ದಾರೆ. ಕಳೆದ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಫೆ. 4ರಿಂದ 2013ನೇ ಸಾಲಿನ ಅಧಿವೇಶನ ಆರಂಭಿಸುವ ಕುರಿತು ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಈ ನಿರ್ಧಾರಕ್ಕೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿ ಪ್ರಸ್ತಾವ ಕಳುಹಿಸಿತ್ತು. ಸೋಮವಾರ ಈ ಪ್ರಸ್ತಾವಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಫೆ. 4ರಂದು ಆರಂಭವಾಗುವ ಅಧಿವೇಶನದಲ್ಲಿ ಮೊದಲ ದಿನ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಫೆ. 8ರಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು 2013-14ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಫೆ. 15ರಂದು ಕಲಾಪ ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!