ಬೆಂಗಳೂರು ನಗರ

ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯಪಾಲ

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಬೆಳವಣಿಗೆ ಸುತ್ತ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೇಂದ್ರಕ್ಕೆ ವರದಿ ನೀಡಿದ್ದಾರೆ. ರಾಜ್ಯದ ವಿದ್ಯಮಾನಗಳ ಬಗ್ಗೆ ರಾಜ್ಯಪಾಲರು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ನೀಡಬೇಕಾಗುತ್ತದೆ. ಅದರ ಭಾಗವಾಗಿ ಬುಧವಾರ ನಡೆದ ಬೆಳವಣಿಗೆಯನ್ನು ರವಾನಿಸಿದ್ದಾರೆ. ಬಿಎಸ್‌ವೈ ಬಣದ ಶಾಸಕರು ರಾಜಭವನಕ್ಕೆ ಆಗಮಿಸುವುದಕ್ಕೆ ಮುನ್ನವೇ ಸಿಎಂ ಶೆಟ್ಟರ್ ಜತೆಯಲ್ಲೂ ಸಮಾಲೋಚಿಸಿರುವ ರಾಜ್ಯಪಾಲರು, ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್‌ರನ್ನು ರಾಜಭವನಕ್ಕೆ ಕರೆಸಿಕೊಂಡು ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!