ಪೌರಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಸಿದ್ದಯ್ಯ ಆದೇಶ
ಬೆಂಗಳೂರು: ಬಿಬಿಎಂಪಿ ಗುತ್ತಿಗೆ ಆಧಾರಿತ ಪೌರಕಾರ್ಮಿಕರಿಗೆ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ. ಇವರ ನವೆಂಬರ್ ಹಾಗೂ ಡಿಸೆಂಬರ್ ವೇತನವಾಗಿ 26.50 ಕೋಟಿ ಬಿಡುಗಡೆ ಮಾಡುವಂತೆ ಬಿಬಿಎಂಪಿ ಆಯುಕ್ತ ಸಿದ್ದಯ್ಯ ಆದೇಶಿಸಿದ್ದಾರೆ. ಕನ್ನಡಪ್ರಭದಲ್ಲಿ 'ಪೌರಕಾರ್ಮಿಕರೋ, ಜೀತದಾಳೋ' ಶೀರ್ಷಿಕೆ ಅಡಿಯಲ್ಲಿ ಇವರ ಬಾಕಿ ಇರುವ ಮೊತ್ತದ ಕುರಿತು ಗುರುವಾರ ವರದಿ ಪ್ರಕಟಗೊಂಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.