ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

ವಿಧಾನಸಭಾ ಚುನಾವಣೆ ಮೇಲೆ ಸಿ.ಕೆ. ಜಾಫರ್ ಷರೀಪ್ ಕಣ್ಣು

Parashurama
Updated On : 25 Jan 2013, 12:59 pm

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಸಿ.ಕೆ. ಜಾಫರ್ ಷರೀಪ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎರಡು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಸಂಬಂಧ ಕೆಪಿಸಿಸಿಯಿಂದ ಅರ್ಜಿ ಪಡೆದಿರುವ ಅವರು, ಚಿತ್ರದುರ್ಗ ಹಾಗೂ ಬೆಂಗಳೂರು ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸ ಬಯಸಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿ ಗುರುವಾರದವರೆಗೆ 2400 ಆಕಾಂಕ್ಷಿಗಳು ಅರ್ಜಿ ಪಡೆದಿದ್ದು, 1600 ಮರು ಸಲ್ಲಿಕೆಯಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಕೆಪಿಸಿಸಿಗೆ ಕಳುಹಿಸಿಕೊಡಲು ಶುಕ್ರವಾರ ಕೊನೆಯ ದಿನವಾಗಿದ್ದು, ಇನ್ನೂ ನಾಲ್ಕು ದಿನ ಅವಧಿ ವಿಸ್ತರಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments