ಯೋಗ ಶಿಬಿರ
ಬೆಂಗಳೂರು: ಶ್ರೀಮಂಜುನಾಥೇಶ್ವರ ಯೋಗಶಾಲೆಯ ವತಿಯಿಂದ ಫೆ.4ರಿಂದ 28ರವರೆಗೆ ಉಚಿತ ಯೋಗ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡಿದೆ. ಅಸ್ತಮಾ, ಮಧುಮೇಹ, ರಕ್ತದ ಒತ್ತಡ, ಬೊಜ್ಜು, ಬೆನ್ನುನೋವು, ತಲೆನೋವು, ಕ್ಯಾನ್ಸರ್, ಹೃದ್ರೋಗ ಮುಂತಾದ ದೀರ್ಘಕಾಲಿಕ ರೋಗಗಳನ್ನು ಯೋಗದ ಮುಖಾಂತರ ನಿಯಂತ್ರಣಕ್ಕೆ ತರಲು ಯೋಗ ವೈದ್ಯರಿಂದ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರವು ಬೆ.6ರಿಂದ 7.15ರವರೆಗೆ ನಡೆಯಲಿದೆ. ಮಾಹಿತಿಗೆ- 9844455768, 9964820559.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.