ಸೋಮಶೇಖರ್ ಹಂಗಾಮಿ ಕುಲಸಚಿವ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪ್ರೊ.ಆರ್.ಕೆ. ಸೋಮಶೇಖರ್ ಅವರಿಗೆ ವಿವಿ ಹಂಗಾಮಿ ಕುಲಸಚಿವ(ಆಡಳಿತ) ಹುದ್ದೆ ನೀಡಿ ವಿವಿ ಆದೇಶ ಹೊರಡಿಸಿದೆ. ಬೆಂಗಳೂರು ವಿವಿ ಹಂಗಾಮಿ ಕುಲಸಚಿವ(ಆಡಳಿತ)ರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ.ಟಿ.ಡಿ. ಕೆಂಪರಾಜು ಅವರು ಹಂಗಾಮಿ ಹುದ್ದೆಯಿಂದ ಮುಕ್ತಗೊಳ್ಳುತ್ತೇನೆಂದು ಕೋರಿದ್ದರಿಂದ ಅವರನ್ನು ಹುದ್ದೆಯಿಂದ ಮುಕ್ತಗೊಳಿಸಿ ಕರ್ನಾಟಕ ವಿಶ್ವವಿದ್ಯಾಲಯ ಕಾಯ್ದೆ 2000 ಸೆಕ್ಷನ್ 20(2)ಪ್ರಕಾರ ಮೌಲ್ಯಮಾಪನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೊ.ಆರ್. ಸೋಮಶೇಖರ್ ಅವರಿಗೆ ನೀಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.