ಬೆಳಗಾವಿ

ಕಳ್ಳಭಟ್ಟಿ ಸಾರಾಯಿ ಘಟಕದ ಮೇಲೆ ದಾಳಿ

ಹುಕ್ಕೇರಿ: ತಾಲೂಕಿನ ಶಿರೂರ ಹಾಗೂ ಹಾರನಕೊಳ್ಳ ಜಂಗಲ್ ಪ್ರದೇಶದಲ್ಲಿ ಕಳ್ಳಭಟ್ಟಿ ತಂಾರಿಕೆ ಘಟಕದ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿ, ಕಳ್ಳಭಟ್ಟಿ ಸಾರಾಯಿ ವಶಪಡಿಸಿಕೊಂಡ ಘಟನೆ ಸೋಮವಾರ ನಡೆದಿದೆ.
ಹುಕ್ಕೇರಿ ಅಬಕಾರಿ ಇಲಾಖೆ, ಗೋಕಾಕ ಹಾಗೂ ಬೆಳಗಾವಿ ಲಾಟರಿ ನಿಷೇಧ ದಳ ಮತ್ತು ಂುಮನಕಮರಡಿ ಪೊಲೀಸ್ ಇಲಾಖೆಂುವರು ಸಾಮೂಹಿಕ ದಾಳಿ ನಡೆಸಿ, ಕಳ್ಳಭಟ್ಟಿ ಸಾರಾಯಿ ತಂಾರಿಸಲು ಸಂಗ್ರಹಿಸಿಟ್ಟದ್ದ 3200 ಲೀಟರ್ ಬೆಲ್ಲದ ರಸಾಂುನ, 120 ಲೀಟರ್ ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡಿದ್ದಾರೆ. ಜಪ್ತಿ ಮಾಡಿಕೊಳ್ಳಲಾದ ಮುದ್ದೇಮಾಲಿನ ಮೌಲ್ಯವನ್ನು ರು. 1.76 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಾಳಿಂುಲ್ಲಿ ಅಬಕಾರಿ ನಿರೀಕ್ಷಕರಾದ ವಿನೋದ ಢಾಂಗೆ, ಎಸ್.ಆರ್. ಕಟ್ಟಿಮನಿ  ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಸರ್ಕಾರದಿಂದ ಉತ್ತರ ಕೇಳುವುದು ಅರಾಜಕತೆಯಲ್ಲ: ಜೈಲಿಗೂ ಹೋಗಲು ಸಿದ್ಧ; CJP ತಿರಂಗಾ ಮೆರವಣಿಗೆಗೂ ಮುನ್ನ ಅಭಿಜೀತ್ ದೀಪ್ಕೆ!

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು