ಬೆಳಗಾವಿ

ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಪ್ರತಿಭಟನೆ

ತಾಳಿಕೋಟೆ: ಪೀರಾಪುರ ಗ್ರಾಮದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಾಕಲಾಗಿರುವ ಅವರ ಭಾವಚಿತ್ರಕ್ಕೆ ಹಾಗೂ ಧ್ವಜಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿರುವ ಘಟನೆ ಭಾನುವಾರ ನಸುಕಿನ ಜಾವ ನಡೆದಿದೆ. ಡಾ. ಅಂಬೇಡ್ಕರ್ ಭಾವ ಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಅಲ್ಲದೆ ಧ್ವಜ ಇಳಿಸಿ ಚಪ್ಪಲಿ ಕಟ್ಟಿದ್ದಾರೆ. ನಂತರ ಧ್ವಜವನ್ನು ಮೇಲಕ್ಕೇರಿಸಿದ್ದಾರೆ. ವಿಷಯ ತಿಳಿದ ದಲಿತ ಸಂಘಟನೆಗಳು ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಕೆ. ಮಲ್ಲಿನಾಥ ಪರೀಶಿಲನೆ ನಡೆಸಿ ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ  ಪ್ರತಿಭಟನೆ ಹಿಂಪಡೆಯಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಫಾರ್ಮ್‌-6 ನಿಯಮ ಸರಳಗೊಳಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಹೊರಗುಳಿದವರ ಸೇರ್ಪಡೆಗೆ ವಿಶೇಷ ಅಭಿಯಾನಕ್ಕೆ ಸೂಚನೆ..!

ಜಂತರ್ ಮಂತರ್‌ನಲ್ಲಿ ಹೈಡ್ರಾಮಾ: ನಿಷೇಧಾಜ್ಞೆ ನಡುವೆಯೂ AAP ಪ್ರತಿಭಟನೆ, ಸೌರಭ್ ಭಾರದ್ವಾಜ್ ಸೇರಿ ಹಲವರು ಪೊಲೀಸ್ ವಶಕ್ಕೆ..!

CEC ವಿರುದ್ಧ ಪ್ರತಿಭಟನೆಗೆ ಬ್ರೇಕ್: ನವದೆಹಲಿಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 163 ಜಾರಿ, ಎಲ್ಲೆಡೆ ಭದ್ರತೆ ಹೆಚ್ಚಳ..!

ಗಾಂಧಿ ಜಯಂತಿ: ರಾಜಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಮೋದಿ ನಮನ..!

FlyDubai ವಿಮಾನ ಪತನ ಯತ್ನದ ಹಿಂದೆ ಇರಾನ್ ಕೈವಾಡ..? ತುಂಬಾ ಕಠಿಣ ಹೊಡೆತ ಬೀಳಲಿದೆ; ಟ್ರಂಪ್ ಕಠಿಣ ಎಚ್ಚರಿಕೆ