ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕಾರ್ಯಕರ್ತರನ್ನು ಸಂಘಟಿಸಿ

Vishwanath S
Updated On : 11 Aug 2013, 11:40 am

ಹೊಸಪೇಟೆ: ಮುಂಬರುವ ಸಹಕಾರಿ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸಹಕಾರಿ ಕ್ಷೇತ್ರ ಕೆಳಮಟ್ಟದ ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬಳ್ಳಾರಿ ಜಿಲ್ಲಾ ಭಾರತೀಯ ಜನತಾ ಪಕ್ಷದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ಸಂಘಟನೆಯಾಗಿ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಸ್ಥಳೀಯ ಬಿಜೆಪಿ ಮುಖಂಡರಾದ ಅಶೋಕ್ ಜೀರೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭ, ಬಿಜೆಪಿ ತಾಲೂಕಾಧ್ಯಕ್ಷ ವಿನಾಯಕ ಸ್ವಾಮಿ, ನಗರಸಭಾ ಸದಸ್ಯರಾದ ಚಂದ್ರಕಾಂತ್ ಕಾಮತ್, ರೂಪೇಶ್ ಕುಮಾರ್, ಮೈಲಾರ ಲಿಂಗ ನಾಯಕ, ಪೂಜಪ್ಪ, ಎ.ಕೆ. ವಿಜಯೇಂದ್ರ, ಗುಜ್ಜಲ್ ಹನುಮೇಶ್, ಎ. ಗೋವಿಂದರಾಜು, ಎಸ್. ರಾಜಶೇಖರ್, ಬಿಸಾಟಿ ಸತ್ಯನಾರಾಯಣ, ದಯಾನಂದ, ಖಾದರ್ ಬಾಷಾ, ಐಲಿ ನಾಗರತ್ನಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement