ಸಂಭ್ರಮಾಚರಣೆ
ಕೊಟ್ಟೂರು ತಾಲೂಕು ರಚನೆಯ ಘೋಷಣೆ ಸ್ವಾಗತಿಸಿ, ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ಬಿಎಸ್ಸಾರ್, ಕಾಂಗ್ರೆಸ್, ಕರವೇ ಕಾರ್ಯಕರ್ತರೂ ಪ್ರತ್ಯೇಕವಾಗಿ ವಿಜಯೋತ್ಸವ ಆಚರಿಸಿದರು. ಬಸ್ ನಿಲ್ದಾಣ ವೃತ್ತ, ಎಪಿಎಂಸಿ ಬಳಿ ಮತ್ತು ಉಜ್ಜಯಿನಿ ರಸ್ತೆಯ ಪ್ರಮುಖ ವೃತ್ತಗಳಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.