ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಪ್ರೊ. ಕಾಟೆಪಾಗ ಅಧಿಕಾರ ಸ್ವೀಕಾರ

Parashurama
Updated On : 11 Feb 2013, 12:16 pm

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ಕುಲಸಚಿವರಾಗಿ ಪ್ರೊ. ಕಾಟೆಪಾಗ ವಿಜಯಕುಮಾರ್ ಅವರು ಫೆ.5ರಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಇವರೊಂದಿಗೆ ಸರ್ಕಾರಿ, ಅರೆ ಸರ್ಕಾರಿ ಯಾವುದೇ ರೀತಿಯ ಪತ್ರ ವ್ಯವಹಾರ ನಡೆಸುವವರು ಪ್ರೊ. ಕಾಟೆಪಾಗ ವಿಜಯಕುಮಾರ್, ಕುಲಸಚಿವ (ಆಡಳಿತ) ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ವಿನಾಯಕನಗರ, ಕಂಟೋನ್ಮೆಂಟ್, ಬಳ್ಳಾರಿ-583104 ಈ ವಿಳಾಸದಲ್ಲಿ ವ್ಯವಹರಿಸಬೇಕು.  
ಹೆಚ್ಚಿನ ಮಾಹಿತಿಗಾಗಿ ದೂ: 08392 242703, ಮೊ: 93423 51213, ಫ್ಯಾಕ್ಸ್ 08392 242873, ಇಮೇಲ್- katepaga@rediffmail.com ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments