ಬಳ್ಳಾರಿ

ಇಂದು ಪ್ರಬಂಧ ಸ್ಪರ್ಧೆ

ಕೂಡ್ಲಿಗಿ: ಬೆಂಗಳೂರಿನ ಶಿಕ್ಷಕರ ಕಲ್ಯಾಣ ನಿಧಿ ಆಶ್ರಯದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗಾಗಿ ಸಹಪಠ್ಯಚಟುವಟಿಕೆ ಸ್ಪರ್ಧೆ ತಾಲೂಕಿನ ಎಂ.ಬಿ. ಅಯ್ಯನಹಳ್ಳಿ ಗ್ರಾಮದ ಶ್ರೀಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್‌ನಲ್ಲಿ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನಸ್ವಾಮಿ ತಿಳಿಸಿದ್ದಾರೆ. ಪ್ರಬಂಧ, ಗಾಯನ, ಚಿತ್ರಕಲೆ, ಆಶುಭಾಶಣ, ಸ್ಥಳದಲ್ಲಿಯೇ ಬೋಧನೋಪಕರಣಗಳ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿದ್ದು, ಪ್ರಯುಕ್ತ ಸರ್ಕಾರಿ ಶಾಲೆಗಳ ಆಸಕ್ತ ಶಿಕ್ಷಕರು ಈ ಸ್ಪರ್ಧೆಗಳಲ್ಲಿ ತಪ್ಪದೇ ಭಾಗವಹಿಸಲು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಮಲ್ಲಿಕಾರ್ಜುನಸ್ವಾಮಿ ಹಾಗೂ ಕ್ಷೇತ್ರಸಮನ್ವಯಾಧಿಕಾರಿ ಮೈಲೇಶ್ ಮತ್ತು ಶಿಕ್ಷಕರ ಸಂಘಗಳ ಅಧ್ಯಕ್ಷರುಗಳಾದ ನಾಗೇಶ್, ಕರಿಬಸಪ್ಪ, ಮಾರೇಶ್, ಶ್ರೀಧರ್ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ