22ರಂದು ರಥೋತ್ಸವ
ಬಳ್ಳಾರಿ: ಸಂಡೂರು ತಾಲೂಕು ಬೊಮ್ಮಘಟ್ಟ ಗ್ರಾಮದ ಹುಲಿಕುಂಟೆ ಸ್ವಾಮಿ ಬ್ರಹ್ಮರಥೋತ್ಸವ ಮಾ. 22ರಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಬಿ. ಶರಣಪ್ಪ ತಿಳಿಸಿದ್ದಾರೆ. ರಥೋತ್ಸವದ ಅಂಗವಾಗಿ ವಿವಿಧ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.