ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮಹಾಮನೆ ಕಾರ್ಯಕ್ರಮ ಇಂದು

Mainashree
Updated On : 24 Mar 2013, 11:03 am

ಸಂಡೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ತಾಲೂಕು ಘಟಕದ ವತಿಯಿಂದ ಪಟ್ಟಣದ ಬಸವರಾಜ ಬಣಕಾರ  ಅವರ ಮನೆಯಲ್ಲಿ ಮಾ. 24ರ ಭಾನುವಾರ ಸಂಜೆ 6 ಗಂಟೆಗೆ ಮಹಾಮನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾನ್ನಿಧ್ಯವನ್ನು ವಿರಕ್ತಮಠದ ಶ್ರೀ ಪ್ರಭುಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಬಿ. ನಾಗನಗೌಡರು ವಹಿಸಲಿದ್ದಾರೆ.
ಶಿಕ್ಷಕಿ ಎ.ಎನ್. ಸಿದ್ದೇಶ್ವರಿ ವೀರ ವೀರಾಗಿಣಿ ಅಕ್ಕಮಹಾದೇವಿ ಎಂಬ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಟಿ. ಪಾರ್ಥಸಾರಥಿ, ಜಗನ್ನಾಥ ಹೊರಪೇಟೆ, ಎಚ್. ಕುಮಾರಸ್ವಾಮಿ ಹಾಗೂ ಟಿ. ವೆಂಕಟೇಶ್ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement