ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮನೆಗೊಬ್ಬ ಶರಣ, ಮನೆಗೊಂದು ವಚನ

Rashmi Kasaragodu
Updated On : 27 Mar 2013, 10:50 am

ಸಂಡೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಸುಭಾಷ್ ನಗರದಲ್ಲಿನ ಬಸವರಾಜ ಬಣಕಾರ್ ಅವರ ಮನೆಯಲ್ಲಿ ಮಹಾಮನೆ ಕಾರ್ಯಕ್ರಮದಡಿ ಮನೆಗೊಬ್ಬ ಶರಣ, ಮನೆಗೊಂದು ವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಿಕ್ಷಕಿ ಎ.ಎನ್. ಸಿದ್ದೇಶ್ವರಿ ವೀರ ವೀರಾಗಿಣಿ ಅಕ್ಕಮಹಾದೇವಿ ವಿಷಯ ಕುರಿತ ಉಪನ್ಯಾಸ ನೀಡಿದರು. ಪ್ರಾಚಾರ್ಯ ಅನ್ವರ್ ಸಾಹೇಬ್, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಬಿ. ನಾಗನಗೌಡ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement