ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವೆಂಕಟೇಶ್ಗೆ ಪಿಎಚ್ಡಿ

Rashmi Kasaragodu
Updated On : 29 Mar 2013, 12:43 pm

ಸಂಡೂರು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಎಚ್. ವೆಂಕಟೇಶ್ ಅವರು ದಲಿತ ಬಂಡಾಯ ಸಾಹಿತ್ಯದಲ್ಲಿ ಸಂಸ್ಕೃತಿ ಮತ್ತು ಸೃಜನಶೀಲತೆ ಒಂದು ಅಧ್ಯಯನ ಎಂಬ ವಿಷಯದ ಮೇಲೆ ಮಂಡಿಸಿದ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಯಲವು ಪಿಎಚ್ಡಿ ಪದವಿ ನೀಡಿದೆ. ಇವರಿಗೆ ಬೆಂಗಳೂರಿನ ಎಪಿಎಸ್ ಕಾಮರ್ಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಎಚ್.ಎನ್. ಮುರಳೀಧರ್ ಅವರು ಮಾರ್ಗದರ್ಶನ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement