ಇಂದು ಬಸವ ಜಯಂತಿ
ಬಳ್ಳಾರಿ: ರಾಷ್ಟ್ರೀಯ ಬಸವದಳದ ಜಿಲ್ಲಾ ಘಟಕವು ವಿಶ್ವಗುರು ಬಸವಣ್ಣನವರ 880ನೇ ಜಯಂತಿ ನಿಮಿತ್ತ ಮೇ 13ರಂದು ಸಂಜೆ 4ಗಂಟೆಗೆ ನಗರದಲ್ಲಿ ಬಸವಣ್ಣನವರ ಭಾವಚಿತ್ರದೊಂದಿಗೆ ಭವ್ಯ ಪಥಸಂಚಲನವನ್ನು ಹಮ್ಮಿಕೊಂಡಿದೆ. ಜಯಂತಿ ದಿನದಂದು ನಗರದ ಬಸವೇಶ್ವರ ನಗರದಲ್ಲಿರುವ ಬಸವ ಮಂಟಪದಲ್ಲಿ, ಬೆಳಗ್ಗೆ 6 ಗಂಟೆವರೆಗೆ ವಿಶೇಷ ಪೂಜೆ, ಪ್ರಾರ್ಥನೆ, ಧ್ಯಾನ ಮಹಾಮಂಗಲ ನಡೆಯಲಿವೆ. ನಂತರ 8 ಗಂಟೆಗೆ ನಗರದ ಮೋತಿ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ, ಗುರುವಂದನೆ ತದನಂತರ ಸಂಜೆ 4ಕ್ಕೆ ಬಸವಣ್ಣನವರ ಭಾವಚಿತ್ರದೊಂದಿಗೆ ಭವ್ಯ ಪಥ ಸಂಚಲನ ಜರುಗಲಿದೆ ಎಂದು ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.