ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಿಶೇಷ ಪೂಜೆಗೆ ಮನವಿ

Lingaraj Badiger
Updated On : 30 Oct 2013, 12:29 pm

ಬಳ್ಳಾರಿ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಅ. 31ಹಾಗೂ ನ. 1ರಂದು ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಧಾರ್ಮಿಕ ಕಟ್ಟಡಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡಬೇಕೆಂದು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಎಸ್.ಪಿ.ಬಿ.  ಮಹೇಶ್ ಎಲ್ಲ ಧಾರ್ಮಿಕ ಸಂಸ್ಥೆಗಳ ಆಡಳಿತಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಅಧಿಕಾರ ಸ್ವೀಕಾರ
ಬಳ್ಳಾರಿ:  ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿಯಾಗಿ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ನಿಜಾಮುದ್ದೀನ್ ಅಧಿಕಾರ ಸ್ವೀಕರಿಸಿದರು. ಡಾ. ನಾಗರಾಜ್‌ರಾವ್ ಅವರ ಅವಧಿ ಪೂರ್ಣಗೊಂಡಿದ್ದು, ಅವರಿಂದ ಅಧಿಕಾರವನ್ನು ಡಾ. ನಿಜಾಮುದ್ದೀನ್ ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement