ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮೇ 2ಕ್ಕೆ ಬಸವ ಜಯಂತಿ: ಡಿಸಿ

Rashmi Kasaragodu
Updated On : 28 Apr 2014, 12:29 pm

ಬಳ್ಳಾರಿ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಹಾ ಮಾನವತಾವಾದಿ ಬಸವೇಶ್ವರರ ಜಯಂತಿಯನ್ನು ಮೇ 2ರಂದು ಬೆಳಗ್ಗೆ 11ಕ್ಕೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಡಿಸಿ ಎ.ಎ. ಬಿಸ್ವಾಸ್ ತಿಳಿಸಿದ್ದಾರೆ.
ಇಂದಿನಿಂದ ಬಸವ ಸಂದೇಶ
ಸಿರುಗುಪ್ಪ:  ಬಸವ ಜಯಂತಿ ಅಂಗವಾಗಿ ಪಟ್ಟಣದ ಅಮೃತೇಶ್ವರ ದೇವಸ್ಥಾನದಲ್ಲಿ ಏ. 28ರಿಂದ ಮೇ 2ರ ವರೆಗೆ ಪ್ರತಿದಿನ ಸಂಜೆ 6.30ರಿಂದ ಬಸವ ಸಂದೇಶ ಪ್ರವಚನ ಏರ್ಪಡಿಸಲಾಗಿದೆ. ಬೆಂಗಳೂರಿನ ಅನ್ನದಾನಸ್ವಾಮಿಗಳು ಪ್ರವಚನ ವಾಚಿಸುವರು. ಸಿದ್ದಲಿಂಗಯ್ಯಸ್ವಾಮಿ ತಬಲಾ ಸಾಥ್ ನೀಡುವರು. ಸಕಲ ಸದ್ಭಕ್ತರು ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement