ಬಳ್ಳಾರಿ

ಯುವ ಸಂಘಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾಯಿತ ಯುವ ಸಂಘಗಳಿಂದ ರಾಷ್ಟ್ರ ಯುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ತಿಳಿಸಿದ್ದಾರೆ.
ಯುವಜನ ಸೇವೆ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಾಗೂ 13ರಿಂದ 35 ವರ್ಷದೊಳಗಿರುವ ಯುವಕ ಮತ್ತು ಯುವತಿಯರನ್ನೊಳಗೊಂಡ ಸಂಘ ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಲಾಗುವುದು. ಆಸಕ್ತರು ತಮ್ಮ ಅರ್ಜಿಯನ್ನು ಸಮಾಜ ಸೇವೆಯಲ್ಲಿ ತೊಡಗಿದ್ದ, ಪರಿಸರ ಜಾಗೃತಿ ಮೂಡಿಸಿದ್ದ ದಾಖಲೆಗಳು, ನೆಹರು ಯುವಕ ಕೇಂದ್ರದಿಂದ ಅಥವಾ ಇನ್ನಾವುದಾದರೂ ಪ್ರಶಸ್ತಿ ಪಡೆದಿದ್ದರೆ ಅಗತ್ಯ ಮೂಲ ದಾಖಲೆಗಳೊಂದಿಗೆ ಜು. 20ರ ಒಳಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಬಳ್ಳಾರಿ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. 08392-200441, ಮೊ. 8105031176 ಸಂಪರ್ಕಿಸಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ

T20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!

ಆಯ್ಕೆ ಸಮಿತಿ ಅಧ್ಯಕ್ಷರ ಆಯ್ಕೆ ಕಸರತ್ತು; BCCI ಆಫರ್ ತಿರಸ್ಕರಿಸಿದ ಸ್ಟಾರ್‌ ಗಳು, 100 ಟೆಸ್ಟ್‌ ಅನುಭವಿ ಆಟಗಾರರಿಂದಲೇ ನಕಾರ?