ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಈಜಲು ಹೋಗಿ ಮೂವರು ಸಾವು

Mainashree
Updated On : 2 Mar 2014, 9:14 am

ಹರಪನಹಳ್ಳಿ: ಈಜಲು ತೆರಳಿದ್ದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ನಂದ್ಯಾಲ ಗ್ರಾಮದ ತುಂಗಭದ್ರ ನದಿಯಲ್ಲಿ ಭಾನುವಾರ ಸಂಜೆ ಜರುಗಿದೆ.   ಮೃತರನ್ನು ದಾವಣಗೆರೆಯ ಸಲ್ಮಾನ್ (19), ಸುಲ್ತಾನ (19), ಮಸ್ತಾನ್ (17) ಎಂದು ಗುರುತಿಸಲಾಗಿದೆ. ಮೃತ ದೇಹಗಳು ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯ ದೋಣಿಯವರ ಸಹಾಯದಿಂದ ಹುಡುಕಾಟ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement