ಇಂದು ಕೆಜೆಪಿ ಸಭೆ
ಬಿಜಾಪುರ: ಜಿಲ್ಲಾ ಕೆಜೆಪಿ ಕಾರ್ಯಕರ್ತರ ಸಭೆ ಫೆ. 14ರಂದು ಮಧ್ಯಾಹ್ನ 3 ಗಂಟೆಗೆ ನಗರದ ಸನ್ಮಾನ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಕಾರ್ಯದರ್ಶಿ ಜಗದೀಶ ಹಿರೇಮನಿ, ಜಿಲ್ಲಾ ಸಂಚಾಲಕ ಬಿ.ಎಲ್. ಪಾಟೀಲ ಕುದರಿಸಾಲವಾಡಗಿ, ಜಿಲ್ಲಾ ಪ್ರಮುಖ ಕಾಶಿನಾಥ ಮಸಬಿನಾಳ ಮುಂತಾದವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಸಹ ಸಂಚಾಲಕ ರಾಜೇಂದ್ರಗೌಡ ರಾಯಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.