ಮಾಜಿ ಶಾಸಕ ಕೆ.ಡಿ. ಪಾಟೀಲ್ ನಿಧನ
ಬಿಜಾಪುರ: ಬಿಜಾಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಕ್ಷೇತ್ರದ ಮಾಜಿ ಶಾಸಕ ಕಾಶಿರಾಯಗೌಡ ದೇವನಗೌಡ ಪಾಟೀಲ್ (82) ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧರಾದರು.ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
ಬಿಜಾಪುರ: ಬಿಜಾಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಕ್ಷೇತ್ರದ ಮಾಜಿ ಶಾಸಕ ಕಾಶಿರಾಯಗೌಡ ದೇವನಗೌಡ ಪಾಟೀಲ್ (82) ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧರಾದರು.ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.