ಚಾಮರಾಜನಗರ

ತಾಲೂಕು ಕೇಂದ್ರವಾಗಿ ಬನ್ನೂರು: ಸಿಎಂ ಭರವಸೆ

ಬನ್ನೂರು: ಟಿ.ನರಸೀಪುರ ತಾಲೂಕು ಬನ್ನೂರನ್ನು ತಾಲೂಕು ಕೇಂದ್ರ ಮಾಡಬೇಕು ಎಂಬ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಬನ್ನೂರಿನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಬನ್ನೂರು ಪಟ್ಟಣದ ಮುಖ್ಯ ರಸ್ತೆ ಚತುಷ್ಪಥವಾಗುತ್ತದೆ. ಆಗ ಬನ್ನೂರಿಗೆ ಕೋಡು ಬರುತ್ತದೆ ಎಂದು ಹೇಳಿದಾಗಲೂ ಸಭಿಕರು ಮೌನವಾಗಿದ್ದರು. ರಸ್ತೆ ಅಗಲವಾಗಿ, ಸುಂದರ ರಸ್ತೆ ನಿರ್ಮಾಣವಾಗುತ್ತದೆ ಎಂದರೂ ಸುಮ್ಮನೆ ಕುಳಿತಿದ್ದೀರಲ್ಲ ಚಪ್ಪಾಳೆ ತಟ್ರಯ್ಯ ಎಂದೇಳಿ ನಗಿಸಿದರು.
ರಸ್ತೆಗೆ ಮನೆಗಳನ್ನು ಕಳೆದುಕೊಂಡವರಿಗೆ 13 ಕೋಟಿ ಕೊಡಲಾಗುತ್ತದೆ. ರಸ್ತೆ ಸಂಪರ್ಕ ಉತ್ತಮವಾದಲ್ಲಿ ಪಟ್ಟಣ ಅಭಿವೃದ್ಧಿ ಹೊಂದುತ್ತದೆ ಎಂದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TMC ಅಂತರ್ಯುದ್ಧ: ಸಂಸದೆ ಸತಾಬ್ದಿ ರಾಯ್ ಜೊತೆ ಸೇರಿ ಬಿಜೆಪಿ ನಾಯಕರನ್ನು ಭೇಟಿಯಾದ 20ನೇ ಬಂಡಾಯ ಸಂಸದ ಸುದೀಪ್!

Dharmasthalaಕ್ಕೆ ಕಳಂಕ ತರಲು 200 ಕೋಟಿ ಡೀಲ್: ಚಿನ್ನಯ್ಯ ಬ್ರೈನ್ ಮ್ಯಾಪಿಂಗ್ ಗೆ ಗಿರೀಶ್ ಮಟ್ಟಣ್ಣನವರ್ ಆಗ್ರಹ

ಅಸ್ಸಾಂನಲ್ಲಿ AN-32 ಸಾರಿಗೆ ವಿಮಾನ ಪತನ: ಐವರು IAF ಸಿಬ್ಬಂದಿ ಸಾವು; ತನಿಖೆಗೆ ಆದೇಶ

1st ODI: 48 ಎಸೆತಗಳಲ್ಲಿ ಶತಕ ಚಚ್ಚಿದ Gurbaz, ಭಾರತಕ್ಕೆ 195 ರನ್ ಟಾರ್ಗೆಟ್ ಕೊಟ್ಟ ಅಫ್ಘಾನಿಸ್ತಾನ!

ಪ್ರೀತಿಯ ಬೆಲೆ ಗೊತ್ತಿಲ್ಲ?: ವಿಚ್ಛೇದನ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ ನಟಿ ನಿವೇದಿತಾ ಗೌಡ

SCROLL FOR NEXT