ಚಾಮರಾಜನಗರ

ನಿಟ್ರೆ ಗ್ರಾಮದ ಪ್ರೌಢಶಾಲೆ ದಾಸೋಹ ಕೊಠಡಿ ಉದ್ಘಾಟನೆ

ಗುಂಡ್ಲುಪೇಟೆ: ತಾಲೂಕಿನ ನಿಟ್ರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ರಂಗಮಂದಿರ ನಿರ್ಮಿಸಿ ಕೊಡುವುದಾಗಿ ಜಿಪಂ ಅಧ್ಯಕ್ಷ ಡಿ.ಸಿ.ನಾಗೇಂದ್ರ ಅವರು ಭರವಸೆ ನೀಡಿದರು. ತಾಲೂಕಿನ ನಿಟ್ರೆ ಗ್ರಾಮದ ಪ್ರೌಢಶಾಲೆಯ ಅಕ್ಷರ ದಾಸೋಸದ ಅಡುಗೆ ಮನೆಯ ಕಟ್ಟಡ ಉದ್ಘಾಟಿಸಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣ ಹಾಗು ಶಾಲೆಯ ಮೂಲಭೂತ ಸಮಸ್ಯೆಗಳಿದ್ದರೆ ತಕ್ಷಣದಲ್ಲೇ  ಬಗೆಹರಿಸಿ ಕೊಡುವುದಾಗಿ ತಿಳಿಸಿದರು.ತಾಪಂ ಅಧ್ಯಕ್ಷ ಕನ್ನೇಗಾಲಸ್ವಾಮಿ ಮಾತನಾಡಿ, ಶಾಲೆ ಬಿಟ್ಟಿರುವ ಮಕ್ಕಳನ್ನು ಶಾಲೆಗೆ ಸೇರಿಸಲು ಪೋಷಕರು ಮುಂದಾಗಬೇಕು ಎಂದರು.ಕಾಂಗ್ರೆಸ್ ಮುಖಂಡ ಎಚ್.ಎಸ್.ನಂಜುಂಡಪ್ರಸಾದ್, ತಾಪಂ ಉಪಾಧ್ಯಕ್ಷ ಬಂಗಾರ ನಾಯಕ, ಜಿಪಂ ಮಾಜಿ ಸದಸ್ಯ ಡಿ.ನಾಗರಾಜು ಮಾತನಾಡಿದರು.ಗ್ರಾಪಂ ಅಧ್ಯಕ್ಷ ಕೃಷ್ಣಶೆಟ್ಟಿ, ಡಾ.ಚಂದ್ರೇಗೌಡ, ಗ್ರಾಪಂ ಉಪಾಧ್ಯಕ್ಷೆ ಸವಿತಾ, ಸ್ವಾಮಿ, ಗ್ರಾಮದ ಮುಖಂಡ ನಾಗರಾಜಪ್ಪ, ಗ್ರಾಪಂ ಸದಸ್ಯ ಮಾದೇಗೌಡ, ಮಹದೇವಪ್ಪ, ಶಾಲಾ ಶಿಕ್ಷಕರು. ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ನಾನು ಯಂಗ್ ಹೃತಿಕ್ ರೋಷನ್ ತರಹ ಕಾಣುತ್ತೇನೆ ಅಂತ...': ಕಂಗನಾಗೆ CJP ವಕ್ತಾರ ಸೌರವ್ ದಾಸ್ ತಪರಾಕಿ!

30 ದಿನ ಜೈಲು ಶಿಕ್ಷೆ ಆದ್ರೆ ಸಿಎಂ, ಪ್ರಧಾನಿ ಹುದ್ದೆ ಕಳೆದುಕೊಳ್ಳಬೇಕೇ?; ಮಹತ್ವದ ಮಸೂದೆ ಪರಿಶೀಲನೆಗೆ ಸಂಸತ್ ಸಮಿತಿಗೆ ಮತ್ತಷ್ಟು ಕಾಲಾವಕಾಶ

ಕಾವೇರಿ: ಕರ್ನಾಟಕಕ್ಕೆ ಅನ್ಯಾಯಗಳ ಪರಂಪರೆ (ನೇರ ನೋಟ)

ಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ