ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮೇ 2 ಮತದಾನ ಜಾಗೃತಿ

Vishwanath S
Updated On : 1 May 2013, 12:47 pm

ಚಿಕ್ಕಮಗಳೂರು: ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮೇ 2 ರಂದು ನಗರದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ  8.45ಕ್ಕೆ ನಗರದ ಹನುಮಂತಪ್ಪ ಸರ್ಕಲ್ನಿಂದ ಐ.ಜಿ. ರಸ್ತೆ, ತೊಗರಿಹಂಕಲ್ ವೃತ್ತ, ಅಂಚೆ ಕಚೇರಿ ರಸ್ತೆ ಮೂಲಕ ಎಂ.ಜಿ. ರಸ್ತೆಯಲ್ಲಿ ಈ ಮಾನವ ಸರಪಳಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಹಲವಾರು ಸಂಘ ಸಂಸ್ಥೆಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement