ಕಾನೂನು ಅರಿವು- ನೆರವು
ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಭುವನೇಂದ್ರ ವಿದ್ಯಾಸಂಸ್ಥೆ ಹಾಗೂ ವಾರ್ತಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಗುರುವಾರ ಬೆಳಗ್ಗೆ 10 ಗಂಟೆಗೆ ಭುವನೇಂದ್ರ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.