ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮೇಘನಗೆ ರ್ಯಾಂಕ್

Rashmi Kasaragodu
Updated On : 9 Dec 2013, 10:58 am

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯದ ಬಿಎ ಪದವಿ ಪರೀಕ್ಷೆಯಲ್ಲಿ ಚಿಕ್ಕಮಗಳೂರಿನ ಎಸ್ಟಿಜೆ ಪದವಿ ಕಾಲೇಜಿನ ವಿದ್ಯಾರ್ಥಿನಿಯರಾದ ಎಸ್.ಜಿ. ಮೇಘನ 7ನೇ ರ್ಯಾಂಕ್ ಹಾಗೂ ವಿ.ಎಂ. ಚೈತ್ರ 8ನೇ ರ್ಯಾಂಕ್ ಪಡೆದಿದ್ದಾರೆ.
ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿಯರಿಗೆ ಹಾಗೂ ಉಪನ್ಯಾಸಕರಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ.ಎನ್. ಶಿವಣ್ಣ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement