ಸನ್ಮಾನ, ಶಾಲಾ ವಾರ್ಷಿಕೋತ್ಸವ
ಶೃಂಗೇರಿ: ಇಲ್ಲಿನ ಅಡ್ಡಗೆದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು.
ಸಮಾರಂಭವನ್ನು ಪ್ರಗತಿಪರ ಕೃಷಿಕ ಶ್ರೀನೀವಾಸ್ ರಾವ್ ಕವಿಲೆಕೊಡಿಗೆ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮ್ಮಿತ್ ಅಧ್ಯಕ್ಷ ನೇತ್ರವಳ್ಳಿ ನಾಗನಂದ ಮಾತನಾಡಿದರು.
ನಿವೃತ್ತ ಶಿಕ್ಷಕ ಶ್ರೀಕಂಠಯ್ಯನರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.