ಪಟಾಕಿ ಸಿಡಿಸಿ ಸಂಭ್ರಮ
ಮೂಡಿಗೆರೆ: ಸಂಸತ್ ಭವನದ ಮೇಲೆ ದಾಳಿ ನಡೆಸಿದ ಅಫ್ಜಲ್ ಗುರುವಿಗೆ ಶನಿವಾರ ಬೆಳಗ್ಗೆ 8ಕ್ಕೆ ಗಲ್ಲುಶಿಕ್ಷೆ ವಿಧಿಸಿರುವುದನ್ನು ಸ್ವಾಗತಿಸಿ ಹಿಂದೂಪರ ಸಂಘಟನೆಗಳು ಪಟ್ಟಣದ ಲಯನ್ಸ್ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸುವುದರ ಮೂಲಕ ವಿಜಯೋತ್ಸವ ಆಚರಿಸಿದವು. ಭಜರಂಗದಳದ ತಾಲೂಕು ಸಂಚಾಲಕ ಸಂದರ್ಶ, ಹಿಂದೂ ಜಾಗರಣ ವೇದಿಕೆ ಮುಖಂಡ ಕಣಚೂರು ಆನಂದ, ಎಬಿವಿಪಿ ಜಿಲ್ಲಾ ಪ್ರಮುಖ್ ಧಿನಿಕ್, ಜಗದೀಪ್, ಮಂಜುನಾಥ್, ಭರತ್, ಧರ್ಮೇಶ್ ಪಾಲ್ಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.