ಅರ್ಜಿ ಆಹ್ವಾನ
ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಲ್ಲಿ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವಿ ಪಡೆದ ಕಂದಾಯ ಇಲಾಖೆ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ನಿವೃತ್ತ ತಹಸೀಲ್ದಾರ್, ನಿವೃತ್ತ ಉಪ ತಹಸೀಲ್ದಾರ್, ನಿವೃತ್ತ ಸಿವಿಲ್ ನ್ಯಾಯಾಧೀಶರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆ. 20 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.