ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

22ರಂದು ಸ್ವಾಮಿವಿವೇಕಾನಂದರ ಜನ್ಮ ದಿನಾಚರಣೆ

Parashurama
Updated On : 12 Feb 2013, 11:06 am

ಮೂಡಿಗೆರೆ: ವಿಶ್ವ ಹಿಂದೂ ಪರಿಷತ್, ವೇಣುಗೋಪಾಲಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ  ಜನ್ಮ ದಿನಾಚರಣೆ ಹಾಗೂ ಚಕ್ರವರ್ತಿ ಸೂಲಿಬೆಲೆ ಇವರಿಂದ “eÛVæàÞ ºÛÁÚ}é’ ಕಾರ್ಯಕ್ರಮವನ್ನು  ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಮನಮೋಹನ್ ತಿಳಿಸಿದರು.
 ಸುದ್ದಿಗೋಷ್ಠಿಯಲ್ಲಿ, 24ರಂದು ಮುಕ್ತಿದಾನಂದಜೀ ಮಹಾರಾಜ್ ಅಧ್ಯಕ್ಷರಾದ ರಾಮಕೃಷ್ಣ ಆಶ್ರಮ ಮೈಸೂರು ಇವರಿಂದ ಗುದ್ದಲಿ ಪೂಜೆ ನೆರವೇರಿಸುವರು. ಬಳಿಕ ಶ್ರೀಗಳೀಂದ ಸತ್ಸಂಗ ಕಾರ್ಯಕ್ರಮ ನಡೆಯುವುದು. ಅಲ್ಲದೆ ಚಕ್ರವರ್ತಿ ಸೂಲಿಬೆಲೆ ಇವರಿಂದ ಜಾಗೋ ಭಾರತ್ ಕಾರ್ಯಕ್ರಮವಿರುತ್ತದೆ ಎಂದರು.
ಫೆ.22ರಂದು ಸ್ವಾಮಿವಿವೇಕಾನಂದರ 150ನೇ ಜನ್ಮ ದಿನಾಚರಣೆ ಅಂಗವಾಗಿ ವಿಶ್ವ ಹಿಂದೂ ಪರಿಷತ್,  ವೇಣುಗೋಪಾಲಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ವಿವೇಕ ಜಾಗ್ರತ ಬಳಗ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ಮೂಡಿಗೆರೆ ಜೇಸಿಐ ಸಂಸ್ಥೆ ಹಾಗೂ ಬಣಕಲ್ ವಿಸ್ಮಯ ಜೇಸಿಐ ಸಂಸ್ಥೆ ಇದರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಪಟ್ಟಣದ ಜೇಸಿ ಭವನದಲ್ಲಿ ಏರ್ಪಡಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು. ರಕ್ತದಾನ ನೀಡಲು ಇಚ್ಛಿಸುವವರು 485ರು.0164, 94806467ರು.1, 8762900079 ಸಂಪರ್ಕಿಸಲು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments