ಅರ್ಜಿ ಆಹ್ವಾನ
ಚಿಕ್ಕಮಗಳೂರು: ಸೂಕ್ಷ್ಮ, ಸಣ್ಣ ಹಾಗೂ ಮಾಧ್ಯಮ ಎಂಟರ್ ಪ್ರೈಸಸ್ ಇಲಾಖೆಯಿಂದ ಬೆಂಗಳೂರಿನ ರಾಜಾಜಿನಗರದ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿರುವ ಎಂಎಸ್ಎಂಇ ಡೆವಲಪ್ಮೆಂಟ್ ಇನ್ಸಿಟ್ಯೂಟ್ನಲ್ಲಿ ನಿರುದ್ಯೋಗ ಯುವ ಜನರಿಗೆ ಮಾರ್ಚ್ 4 ರಿಂದ 15 ರವರೆಗೆ 10 ದಿನಗಳ ಕಾಲ ಚಿನ್ನದ ಮೌಲ್ಯ ನಿರ್ಣಯದ ಬಗ್ಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗಾಗಿ ಕೆ. ಕಂದಸ್ವಾಮಿ (ಮೊ- 89718 28533) ಅವರನ್ನು ಸಂಪರ್ಕಿಸಲು ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.