ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಗ್ರಾಮೀಣ ಕ್ರೀಡಾಕೂಟದ ಉದ್ಘಾಟನೆ

Lingaraj Badiger
Updated On : 23 Feb 2013, 11:26 am

ಶೃಂಗೇರಿ: ಚಿಕ್ಕಮಗಳೂರಿನ ಜನಸ್ಪಂದನಾ ವೇದಿಕೆ ಆಶ್ರಯದಲ್ಲಿ ಅಡ್ಡಗೆದ್ದೆ ಪಂಚಾಯಿತಿ ಕಾವಡಿಗೆದ್ದೆಬಯಲಿನಲ್ಲಿ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನ ಸಮಾರಂಭ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸುವುದರ ಮೂಲಕ ಬಾಳೆಮನೆ ನಟರಾಜ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ಕೆಸರುಗೆದ್ದೆ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ. ಕೆಳವಳಿ ಕಳಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಭಾನುವಾರ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ,ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement